November 8, 2025

ಬಿವೈ ವಿಜಯೇಂದ್ರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಜಗದೀಶ್ ಚೌದರಿ

ಬಿವೈ ವಿಜಯೇಂದ್ರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಜಗದೀಶ್ ಚೌದರಿ

ತಾಲೂಕಿನಾದ್ಯಂತ 50,ಸಾವಿರ ಗಿಡಗಳನ್ನು ಉಚಿತವಾಗಿ ನೀಡಿದ ತಾಲೂಕು ಮಂಡಲ ಅಧ್ಯಕ್ಷ ಜಗದೀಶ್ ಚೌದರಿರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹುಟ್ಟುಹಬ್ಬ ಆಚರಣೆ ಹಿನ್ನೆಲೆ.ಸೋಂಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಭಾಗಿ. ತಾಲ್ಲೂಕು ಮಂಡಲ ಅಧ್ಯಕ್ಷ ಜಗದೀಶ್ ಚೌದರಿ. ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ನೇತೃತ್ವದಲ್ಲಿ 50 ಸಾವಿರ ಗಿಡಗಳನ್ನು ಉಚಿತವಾಗಿ ವಿತರಣೆಮಾಡಿದರು

error: Content is protected !!